ಬೆಂಗಳೂರು, ಜ. 14 : ಮುಂಬರುವ ಬಿಬಿಎಂಪಿ ಚುನಾವಣೆ ಸಿದ್ಧತೆ, ಪಕ್ಷ ಸಂಘಟನೆ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ನಗರದಲ್ಲಿ ನಡೆಸಲು ಉದ್ದೇಶಿಸಿದ್ದು, ಮಕರ ಸಂಕ್ರಾಂತಿ ಹಬ್ಬದ ನಂತರ ಪ್ರತಿ ವಿಧಾನಸಭಾ ಕ್ಷೇತ್ರದಲ್ಲೂ ಪಾದಯಾತ್ರೆ ಹಮ್ಮಿಕೊಳ್ಳಲಾಗುವುದು ಎಂದು ಬೆಂಗಳೂರು ಮಹಾನಗರ ಜೆಡಿಎಸ್ ಅಧ್ಯಕ್ಷ ಆರ್.ಪ್ರಕಾಶ್ ತಿಳಿಸಿದರು.