ಜಾರ್ಖಂಡ್ : ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ

ಜಾರ್ಖಂಡ್ : ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ

ನವದೆಹಲಿ, ನ. 1 : ಜಾರ್ಖಂಡ್ ವಿಧಾನಸಭೆಗೆ ಚುನಾವಣಾ ಆಯೋಗ ಇಂದು(ಶುಕ್ರವಾರ) ದಿನಾಂಕ ಘೋಷಿಸಲಿದೆ. ಜಾರ್ಖಂಡ್ನ 81 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಡಿ.ಅಂತ್ಯಕ್ಕೆ ಜಾರ್ಖಂಡ್ ವಿಧಾನಸಬೆ ಚುನಾವಣೆಯ ಅವಧಿ ಮುಕ್ತಾಯವಾಗಲಿದ್ದು, ಅದಕ್ಕೂ ಮುನ್ನ ಸರ್ಕಾರ ರಚನೆಯಾಗಬೇಕಿದೆ.
ಮಹಾರಾಷ್ಟ್ರ, ಹರಿಯಾಣ ಚುನಾವಣೆ ಹಾಗೂ ಇನ್ನೂ ಕೆಲ ರಾಜ್ಯಗಳ ಉಪಚುನಾವಣೆ ಫಲಿತಾಂಶ ಪ್ರಕಟವಾಗಿ 1 ವಾರ ಕಳೆದಿದೆ. 2 ರಾಜ್ಯಗಳಲ್ಲಿ ಹೊಸ ಸರ್ಕಾರ ರಚಿಸಲು ಪಕ್ಷಗಳು ರಣತಂತ್ರ ರೂಪಿಸುತ್ತಿವೆ. ಇದರ ಬೆನ್ನಲ್ಲೇ ಜಾರ್ಖಂಡ್ ಚುನಾವಣೆಯ ದಿನಾಂಕವನ್ನು ಇಂದು ಸಂಜೆ ಚುನಾವಣಾ ಆಯೋಗ ಘೋಷಣೆ ಮಾಡಲಿದೆ.
ಇದರ ಜೊತೆಗೆ ದೆಹಲಿ ವಿಧಾನಸಭಾ ಚುನಾವಣೆಯ ದಿನಾಂಕ ಘೋಷಿಸುವ ಸಾಧ್ಯತೆಯಿದೆ.

ಫ್ರೆಶ್ ನ್ಯೂಸ್

Latest Posts

Featured Videos