ರೈಲ್ವೆ ನೇಮಕಾತಿ 1,03,769 ಹುದ್ದೆಗಳು

ರೈಲ್ವೆ ನೇಮಕಾತಿ 1,03,769 ಹುದ್ದೆಗಳು

ಮಾ.15, ನ್ಯೂಸ್ ಎಕ್ಸ್ ಪ್ರೆಸ್:  ನಿರುದ್ಯೋಗಿಗಳಿಗೆ ಉದ್ಯೋಗ ಅವಕಾಶ‍ ರೈಲ್ವೆ ನೇಮಕಾತಿ ಸೆಲ್(ಆರ್ ಆರ್ ಸಿ) ನಲ್ಲಿ ಖಾಲಿ ಇರುವ 1,03,769 ಗ್ರೂಪ್ ಡಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. 12.03.2019 ಅರ್ಜಿ ಸಲ್ಲಿಸಲು ಆರಂಭದ ದಿನಾಂಕವಾಗಿದ್ದು. 12.04.2019 ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಐಟಿಐಯಲ್ಲಿ ಎನ್ ಸಿ ವಿ ಟಿ /ಎಸ್ ಸಿ ವಿ ಟಿ ಅಥವಾ ರಾಷ್ಟ್ರೀಯ ಅಪ್ರೆಂಟಿಶಿಪ್ ಸರ್ಟಿಫಿಕೇಟ್ (ಎನ್ ಎ ಸಿ) ಮಾನ್ಯತೆ ಪಡೆದ ಇನ್ಸ್ಟಿಟ್ಯೂಟ್ನಿಂದ ಸಮಾನವಾದ ಮಂಜೂರಾದ ಸಂಸ್ಥೆಗಳಿಂದ ಗುರುತಿಸಲ್ಪಟ್ಟ ಐಟಿಐ ವಿದ್ಯಾರ್ಹತೆ ಪಡೆದಿರಬೇಕು.

18 ರಿಂದ 33 ವರ್ಷದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಇನ್ನು ಅರ್ಜಿ ಶುಲ್ಕ ಎಸ್ಸಿ / ಎಸ್ಟಿ / ಮಹಿಳಾ / ಮಾಜಿ ಸರ್ಕಾರಿ / ಅಲ್ಪಸಂಖ್ಯಾತರು / ಆರ್ಥಿಕ ಹಿಂದುಳಿದ ವರ್ಗಗಳಿಗೆ ರೂ. 250 / -ಇತರೆ ಅಭ್ಯರ್ಥಿಗಳಿಗೆ ರೂ. 500 / – ನಿಗದಿಪಡಿಸಲಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos