ರಾಷ್ಟ್ರೀಯ ಆರೋಗ್ಯ ಅಭಿಯಾನ ನೇಮಕಾತಿ

ರಾಷ್ಟ್ರೀಯ ಆರೋಗ್ಯ ಅಭಿಯಾನ ನೇಮಕಾತಿ

ಬೆಂಗಳೂರು, ಜು .6: ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 6 ಸಲಹೆಗಾರ, ಸಂಯೋಜಕ ಮತ್ತು ತಾಂತ್ರಿಕ ಅಧಿಕಾರಿ ಹುದ್ದೆಗಳಿಗೆ ವಾಕ್-ಇನ್ ಇಂಟರ್ವ್ಯೂ ನಡೆಸಲಾಗುತ್ತಿದೆ.

ಆಸಕ್ತರು ಅಗತ್ಯ ದಾಖಲೆಗಳೊಂದಿಗೆ ಜುಲೈ 11,2019 ರಂದು ನಡೆಯುವ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ವಿದ್ಯಾರ್ಹತೆ: ಮಸ್ನಾತಕೋತ್ತರ ಪದವಿ, ಎಂಬಿಬಿಎಸ್ ಅಥವಾ ಬಿಡಿಎಸ್ ,ಡಿಪ್ಲೋಮ,ಎಂಬಿಎ,ಎಂಪಿಎಚ್,ಡಿಪಿಎಚ್ /ಡಿಎಚ್ಎ,ಎಂ.ಕಾಂ

ವೇತನದ ವಿವರ: ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಸಾರ ವೇತನವನ್ನು ನೀಡಲಾಗುವುದು

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಮೆರಿಟ್, ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಕಚೇರಿಯ ವಿಳಾಸ: ಛೇಂಬರ್ ಆಫ್ ಪ್ರಾಜೆಕ್ಟ್ ಡೈರೆಕ್ಟರ್, ಆರ್ಸಿಎಚ್ ,1ನೇ ಮಹಡಿ, ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ನಿರ್ದೇಶನಾಲಯ, ಆನಂದರಾವ್ ಸರ್ಕಲ್,

ಬೆಂಗಳೂರು.

 

ಫ್ರೆಶ್ ನ್ಯೂಸ್

Latest Posts

Featured Videos