ಜಮ್ಮುವಿನಲ್ಲಿ ಉಗ್ರರಿಂದ ದಾಳಿ: 2 ಪೊಲೀಸರಿಗೆ ಗಾಯ

ಜಮ್ಮುವಿನಲ್ಲಿ ಉಗ್ರರಿಂದ ದಾಳಿ: 2 ಪೊಲೀಸರಿಗೆ ಗಾಯ

ಶ್ರೀನಗರ, ಮಾ. 21, ನ್ಯೂಸ್ ಎಕ್ಸ್ ಪ್ರೆಸ್:  ಸೊಪೋರ್ ಪಟ್ಟಣದಲ್ಲಿ ಇಂದು ಉಗ್ರರು ನಡೆಸಿದ ದಾಳಿಯಲ್ಲಿ 2 ಪೊಲೀಸರು ಗಾಯಗೊಂಡಿದ್ದಾರೆ.

ಸೊಪೋರ್ ನಲ್ಲಿ ಉಗ್ರರ ವಿರುದ್ಧ ಕಾರ್ಯಾಚರಣೆಯನ್ನು ಭದ್ರತಾ ಪಡೆ ಚುರುಕುಗೊಳಿಸಿದ್ದಾರೆ. ಅಡಗಿಕೊಂಡಿರುವ ಉಗ್ರರಿಗಾಗಿ ಪೊಲೀಸರು ಮತ್ತು ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸುತ್ತಿದ್ದಾಗ ಅವರ ಮೇಲೆ ಉಗ್ರರು ಗ್ರೇನೆಡ್ ದಾಳಿ ನಡೆಸಿದ್ದಾರೆ. ಡಾಂಗಿವಾಚಾ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ 2 ಸಿಬ್ಬಂದಿಗಳು ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

 

ಫ್ರೆಶ್ ನ್ಯೂಸ್

Latest Posts

Featured Videos