ವಿಧಾನ ಸಭೆ ಕಲಾಪ ನಾಳೆಗೆ ಮುಂದೂಡಿಕೆ

ವಿಧಾನ ಸಭೆ ಕಲಾಪ ನಾಳೆಗೆ ಮುಂದೂಡಿಕೆ

ಬೆಂಗಳೂರು: ವಿಪಕ್ಷ ಬಿಜೆಪಿ ಸದಸ್ಯರು ಸದನದಲ್ಲಿ ಧರಣಿ, ಗದ್ದಲವನ್ನುಂಟು ಮಾಡಿದ ಕಾರಣದಿಂದಾಗಿ ವಿಧಾನ ಸಭೆಯ ಕಲಾಪವನ್ನು ಶುಕ್ರವಾರಕ್ಕೆ ಮುಂದೂಡಲಾಗಿದೆ.

ಬಜೆಟ್ ಅಧಿವೇಶನದ ಎರಡನೇ ದಿನದ ಕಲಾಪ ಬೆಳಗ್ಗೆ ಆರಂಭಗೊಂಡಾಗ ಬಿಜೆಪಿ ಸದಸ್ಯರು ಕಲಾಪ ಅಡ್ಡಿಪಡಿಸಿದರು. ಇದರಿಂದಾಗಿ ಕಲಾಪವನ್ನು ಸ್ಪೀಕರ್ ರಮೇಶ್ ಕುಮಾರ್ ನಾಳೆ ಮಧ್ಯಾಹ್ನ 12:30ಕ್ಕೆ ಮುಂದೂಡಿದರು.

ಫ್ರೆಶ್ ನ್ಯೂಸ್

Latest Posts

Featured Videos