ಕಳ್ಳನನ್ನು ಹಿಡಿದು ಥಳಿಸಿದ ಅಮ್ಮ ಮಗಳು

ಕಳ್ಳನನ್ನು ಹಿಡಿದು ಥಳಿಸಿದ ಅಮ್ಮ ಮಗಳು

ನವದೆಹಲಿ, ಸೆ. 4 : ತಮ್ಮ ಬಳಿ ಚೈನ್ ಕಿತ್ತುಕೊಂಡು ಹೋಗಲು ಬಂದ ಇಬ್ಬರು ಕಳ್ಳರನ್ನು ಅಮ್ಮ ಮಗಳ ಹಿಡಿದು ಥಳಿಸಿರುವ ಘಟನೆ ಪಶ್ಚಿಮ ದೆಹಲಿಯ ನಂಗ್ಲೋಯಿ ಪ್ರದೇಶದಲ್ಲಿ ನಡೆದಿದೆ.
ತಡವಾಗಿ ಬೆಳಕಿಗೆ ಬಂದಿದೆ. ನಂಗ್ಲೋಯಿ ಪ್ರದೇಶದಲ್ಲಿ ರಸ್ತೆ ದಾಟುತ್ತಿದ್ದ ಅಮ್ಮ ಮತ್ತು ಮಗಳ ಮುಂದೆ ಬೈಕಿನಲ್ಲಿ ಬಂದ ಇಬ್ಬರು ಅಮ್ಮನ ಕೊರಳಲ್ಲಿ ಇದ್ದ ಸರ ಕಸಿದು ಪರಾರಿಯಾಗಲು ಪ್ರಯತ್ನಿಸಿದ್ದಾರೆ. ಆಗ ಅಮ್ಮ ಮಗಳು ಇಬ್ಬರು ಸೇರಿ ಕಳ್ಳನ್ನು ಹಿಡಿದು ಥಳಿಸುವ ದೃಶ್ಯ ಅಂಗಡಿಯೊಂದರ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos