ಕನ್ನಡ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

ಕನ್ನಡ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

ಬಾಗಲಕೋಟೆ : ಕ.ಸಾ.ಪ. ಪ್ರಸಕ್ತ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ.
2020ರ ಡಿ. ಕೊನೆಯ ವಾರದಲ್ಲಿ ನಡೆಯುವ ಪರೀಕ್ಷೆಗಳಿಗೆ ಅರ್ಜಿಸಲ್ಲಿಸಲು ಆ.31 ಕೊನೆಯ ದಿನವಾಗಿದೆ. ಸೆ. 15ರವರೆಗೆ ದಂಡ ಶುಲ್ಕ 50 ರೂ. ಹೆಚ್ಚುವರಿಯಾಗಿ ನೀಡಿ
ಅರ್ಜಿ ಮತ್ತು ಪರೀಕ್ಷಾ 25 ರೂ. ಶುಲ್ಕ ಪಾವತಿಸಿ ಕ. ಸಾ. ಪ. ಮಾರಾಟ ಮಳಿಗೆಯಲ್ಲಿ (ಬೆಂಗಳೂರು) ಜು.10 ರಿಂದ ಪಡೆಯಬಹುದಾಗಿದೆ. ಕನ್ನಡ ಸಾಹಿತ್ಯ ಪರಿಷತ್ತಿನ ಹೆಸರಿಗೆ ಮೂವತ್ತು ರೂ. ಮನಿಯಾರ್ಡರ್ ಮಾಡಿದರೆ ಅರ್ಜಿಯನ್ನು ಅಂಚೆ ಮೂಲಕ ಕಳುಹಿಸಲಾಗುವುದು. ಪರೀಕ್ಷಾ ಪರೀಕ್ಷಾ ಶುಲ್ಕದೊಂದಿಗೆ ಅರ್ಜಿ ಶುಲ್ಕ 25 ರೂ.ಗಳ ಪ್ರತೇಕವಾಗಿ ಪಾವತಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ 080-26623584 ಸಂಪರ್ಕಿಸಬಹುದಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos