ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ಆರೋಪ: ಕನ್ಹಯ್ಯಾ ಕುಮಾರ್ ವಿರುದ್ಧ ದೂರ!

ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ಆರೋಪ: ಕನ್ಹಯ್ಯಾ ಕುಮಾರ್ ವಿರುದ್ಧ ದೂರ!

ಪಾಟ್ನಾ, ಮಾ.7, ನ್ಯೂಸ್ ಎಕ್ಸ್ ಪ್ರೆಸ್: ಪ್ರಧಾನಿ ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ವ್ಯಕ್ತಪಡಿಸಿದ್ದಾರೆ ಎಂದು ಆರೋಪಿಸಿ ಜೆಎನ್‌ಯು ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ಕನ್ಹಯ್ಯ ಕುಮಾರ್ ವಿರುದ್ಧ ಕಿಶನ್ ಗಂಜ್ ಎಂಬಲ್ಲಿ ದೂರು ದಾಖಲಿಸಲಾಗಿದೆ.

ಬಿಹಾರ ರಾಜ್ಯ ಬಿಜೆಪಿಯ ಅಲ್ಪಸಂಖ್ಯಾತರ ಘಟಕದ ರಾಜ್ಯ ಉಪಾಧ್ಯಕ್ಷ ಟಿಟು ಬದವಾಲ್ ಎಂಬುವರು ಕಿಶನ್‌ಗಂಜ್ ಜೆಎಂಎಫ್‌ಸಿ ಕೋರ್ಟ್‌ನಲ್ಲಿ ಕನ್ಹಯ್ಯಾ ವಿರುದ್ಧ ದೂರು ದಾಖಲಿಸಿದ್ದಾರೆ.

ಸೋಮವಾರ ಕಿಶನ್‌ಗಂಜ್‌ನ ಅಂಜುಮನ್ ಇಸ್ಲಾಮಿಯಾ ಹಾಲ್‌ನಲ್ಲಿ ನಡೆದ ಸಮಾರಂಭದಲ್ಲಿ ಮಾತನಾಡುವ ವೇಳೆ ಕನ್ಹಯ್ಯ ಕುಮಾರ್ ಪ್ರಧಾನಿ ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos