ಕರ್ನಾಟಕ ಸಿಎಂರನ್ನು ಕ್ಲರ್ಕ್​ ರೀತಿ ನಡೆಸಿಕೊಳ್ಳಲಾಗುತ್ತಿದೆ: ಮೋದಿ

ಕರ್ನಾಟಕ ಸಿಎಂರನ್ನು ಕ್ಲರ್ಕ್​ ರೀತಿ ನಡೆಸಿಕೊಳ್ಳಲಾಗುತ್ತಿದೆ: ಮೋದಿ

ನವದೆಹಲಿ: ಮೈತ್ರಿ ಸರ್ಕಾರದಲ್ಲಿ ಕರ್ನಾಟಕದ ಸಿಎಂ ಅನ್ನು ಕ್ಲರ್ಕ್​ ರೀತಿ ನಡೆಸಿಕೊಳ್ಳಲಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಲೇವಡಿ ಮಾಡಿದ್ದಾರೆ.

ನವದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆಯುತ್ತಿರುವ ಬಿಜೆಪಿ ಕಾರ್ಯಕಾರಣಿ ಸಭೆಯಲ್ಲಿ ಮಾತನಾಡಿದ ಮೋದಿ, ಕಾಂಗ್ರೆಸ್​ ವಿರುದ್ಧ ಹರಿಹಾಯ್ದರು. ಈ ವೇಳೆ ರಾಜ್ಯದಲ್ಲಿನ ಸರ್ಕಾರದ ಮೇಲೆ ಚಾಟಿ ಬೀಸಿದ್ದಾರೆ.

ಕರ್ನಾಟಕದಲ್ಲಿ ಕಾಂಗ್ರೆಸ್​ ಹಾಗೂ ಜೆಡಿಎಸ್​ ಸೇರಿ  ಮೈತ್ರಿ ಸರ್ಕಾರ ರಚಿಸಿವೆ. ಘಟಬಂಧನದ ಮೂಲಕ ಕರ್ನಾಟಕದಲ್ಲಿ ಮೊದಲ ಸರ್ಕಾರ ರಚಿತವಾಗಿದೆ. ಆದರೆ ಸಿಎಂರನ್ನು ಕ್ಲರ್ಕ್​ ರೀತಿಯಲ್ಲಿ ನಡೆಸಿಕೊಳ್ಳಲಾಗುತ್ತಿದೆ ಎಂದು ಟೀಕಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos