ಕರ್ನಾಟಕ ಸೇರಿ ದೇಶದ ವಿವಿಧಡೆ ಭಾರೀ ಮಳೆ

ಕರ್ನಾಟಕ ಸೇರಿ ದೇಶದ ವಿವಿಧಡೆ ಭಾರೀ ಮಳೆ

ಬೆಂಗಳೂರು, ನ. 30 : ಕರ್ನಾಟಕ, ತಮಿಳುನಾಡು ಸೇರಿ ದಕ್ಷಿಣ ಭಾರತದ ವಿವಿಧ ರಾಜ್ಯಗಳಲ್ಲಿ ಮುಂದಿನ ಐದು ದಿನಗಳಕಾಲ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಶನಿವಾರ ತಮಿಳುನಾಡಿನಲ್ಲಿ 100 ಮಿಲಿಮೀಟರ್ ಮಳೆ ಆಗುವ ಸಾಧ್ಯತೆ ಇದೆ. ಕರ್ನಾಟಕದ ಒಳನಾಡಿನಲ್ಲಿ ದೊಡ್ಡ ಪ್ರಮಾಣದಲ್ಲಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಫ್ರೆಶ್ ನ್ಯೂಸ್

Latest Posts

Featured Videos