ದ.ಕ. ಲೋಕಸಭಾ ಕ್ಷೇತ್ರದಿಂದ ನಳಿನ್ ಕುಮಾರ್ ಕಟೀಲು ನಾಮಪತ್ರ ಸಲ್ಲಿಕೆ

ದ.ಕ. ಲೋಕಸಭಾ ಕ್ಷೇತ್ರದಿಂದ ನಳಿನ್ ಕುಮಾರ್ ಕಟೀಲು ನಾಮಪತ್ರ ಸಲ್ಲಿಕೆ

ಮಂಗಳೂರು, ಮಾ.25, ನ್ಯೂಸ್ ಎಕ್ಸ್ ಪ್ರೆಸ್: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ನಳಿನ್ ಕುಮಾರ್ ಕಟೀಲ್ ಅವರು ಇಂದು ನಾಮಪತ್ರ ಸಲ್ಲಿಸಿದರು.

ನಳಿನ್ ಕುಮಾರ್‍ ಕಟೀಲು ಅವರು ಜಿಲ್ಲಾ ಚುನಾವಣಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರಿಗೆ ನಾಮಪತ್ರ ಸಲ್ಲಿಸಿದರು. ಈ ವೇಳೆ ಪಕ್ಷದ ಅನೇಕ ಮುಖಂಡರು ಉಪಸ್ಥಿತರಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos