ಇಂಡಿಯಾ ಮೈತ್ರಿಕೂಟದ ಅಧ್ಯಕ್ಷ ಖರ್ಗೆ

ಇಂಡಿಯಾ ಮೈತ್ರಿಕೂಟದ ಅಧ್ಯಕ್ಷ ಖರ್ಗೆ

ದೆಹಲಿ: ಇಂಡಿಯಾ ಮೈತ್ರಿಕೂಟದ ಮುಖ್ಯಸ್ಥರಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇಮಕಗೊಂಡಿದ್ದಾರೆ.  ದೆಹಲಿಯಲ್ಲಿ ಇಂದು ನಡೆದ ಇಂಡಿಯಾ ಮೈತ್ರಿಕೂಟದ ಸಭೆಯಲ್ಲಿ ರಾಜ್ಯಸಭಾ ಪ್ರತಿ ಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಬಹುಮತದೊಂದಿಗೆ ಮೈತ್ರಿಕೂಟದ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ . 28 ವಿರೋಧ ಪಕ್ಷಗಳ ಭಾರತ ಮೈತ್ರಿಕೂಟವು ಇಂದು ಅಚ್ಛೋತ್ಸವ ಸಭೆಯಲ್ಲಿ ಚರ್ಚೆ ನಡೆಸಿದ ನಂತರ ಈ ಬೆಳವಣಿಗೆ ನಡೆದಿದೆ.

ಫ್ರೆಶ್ ನ್ಯೂಸ್

Latest Posts

Featured Videos