ಚಂದನಾಗೆ ಕಿಸ್ ಕೊಟ್ಟ ಕಿಶನ್

ಚಂದನಾಗೆ ಕಿಸ್  ಕೊಟ್ಟ ಕಿಶನ್

ಬೆಂಗಳೂರು, ನ. 6 : ಬಿಗ್ ಬಾಸ್ ಸೀಸನ್-7 ಕಾರ್ಯಕ್ರಮದಲ್ಲಿ ಸ್ಪರ್ಧಿ ಡ್ಯಾನ್ಸರ್ ಕಿಶನ್ ಅವರು ಚಂದನಾ ಅವರನ್ನು ಅಪ್ಪಿಕೊಂಡು ಮುತ್ತು ನೀಡಿದ್ದಾರೆ.
ಮಂಗಳವಾರ ಬಿಗ್ಬಾಸ್ ಸ್ಪರ್ಧಿಗಳಿಗೆ ಟಾಸ್ಕ್ವೊಂದನ್ನು ನೀಡಿದ್ದು, ಇದರಲ್ಲಿ ಸ್ಪರ್ಧಿಗಳು ಎರಡು ಗುಂಪುಗಳಾಗಿ, ಗಾಳಿಯಲ್ಲಿ ಗೋಪುರ ಕಟ್ಟಬೇಕಿತ್ತು. ಚಂದನಾ, ಕಿಶನ್ ಅವರಿಗೆ ಗಾಯ ಮಾಡಿದ್ದರ ಹಿನ್ನಲೆ ಚಂದನಾರ ಬಳಿ ಬಂದ ಕಿಶನ್ ಅಪ್ಪಿಕೊಂಡು ಪರವಾಗಿಲ್ಲ ಬಿಡಿ ಎಂದು ಹೇಳಿದ್ದಾರೆ. ಅವರ ಕೆನ್ನೆಗೆ ಮುತ್ತು ಕೊಟ್ಟಿದ್ದಾರೆ. ಇದನ್ನು ಹರೀಶ್ ರಾಜ್ ನೋಡಿ ನಕ್ಕಿದ್ದಾರೆ. ಹರೀಶ್ ರಾಜ್ ಪ್ರೀತಿಯಿಂದ ಕಿಶನ್, ಚಂದನಾ ಅವರಿಗೆ ಮುತ್ತು ಕೊಟ್ಟಿದ್ದಾರೆ ಎಂದು ಹೇಳಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos