ಸಾಹಿತಿ ಡಾ. ಕೋ.ಚನ್ನಬಸಪ್ಪ ವಿಧಿವಶ: ಸಿದ್ದರಾಮಯ್ಯ ಸಂತಾಪ

ಸಾಹಿತಿ ಡಾ. ಕೋ.ಚನ್ನಬಸಪ್ಪ ವಿಧಿವಶ: ಸಿದ್ದರಾಮಯ್ಯ ಸಂತಾಪ

ಬೆಂಗಳೂರು: ಹಿರಿಯ ಸಾಹಿತಿ ಡಾ. ಕೋ.ಚನ್ನಬಸಪ್ಪ ವಿಧಿವಶರಾದ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಟ್ವಿಟರ್​ನಲ್ಲಿ ಸಂತಾಪ ಸೂಚಿಸಿದ್ದಾರೆ.

‘ಕರ್ನಾಟಕ ಏಕೀಕರಣದ ಹೋರಾಟಗಾರ ಕೋ.ಚನ್ನಬಸಪ್ಪ, ಕ‌ನ್ನಡ ಪ್ರಜ್ಞೆಯನ್ನು ಉಸಿರಾಗಿಸಿಕೊಂಡ ಹಿರಿಜೀವ. ಕುವೆಂಪು ಅವರ ಪರಮಾಪ್ತ ಶಿಷ್ಯ. ವೈಯಕ್ತಿಕವಾಗಿ ಸದಾ ನನಗೆ ಮಾರ್ಗದರ್ಶನ ನೀಡುತ್ತಿದ್ದ ಹಿತೈಷಿ ಕೋ.ಚೆನ್ನಬಸಪ್ಪ. ಅವರ ಅಗಲಿಕೆಯ ಸುದ್ದಿ ಆಘಾತವನ್ನುಂಟು ಮಾಡಿದೆ.

ಆ ಹಿರಿಯ ಚೇತನಕ್ಕೆ ಶ್ರದ್ಧಾಂಜಲಿ’ ಎಂದು ಮಜಿ ಸಿಎಂ ಸಿದ್ದರಾಮಯ್ಯ ಟ್ವೀಟ್​ ಮಾಡಿ ಸಂತಾಪ ಸೂಚಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos