ಕೊಹ್ಲಿ ಜೋಡಿಯ ಹಾಟ್ ಫೋಟೋ

ಕೊಹ್ಲಿ ಜೋಡಿಯ ಹಾಟ್ ಫೋಟೋ

ನವದೆಹಲಿ, ಸೆ. 11 : ಇಂಡಿಯಾ ನಾಯಕ ಕೊಹ್ಲಿ ಬಿಡುವಿನ ವೇಳೆ ತಮ್ಮ ಕುಟುಂಬದೊಂದಿಗೆ ಎಂಜಾಮೆಂಟ್ ಮಾಡುತ್ತಾರೆ.. ಫೋಟೋಗೆ 44 ಸಾವಿರಕ್ಕೂ ಅಧಿಕ ಲೈಕ್ಸ್ ಬಂದಿದೆ.
ಪತ್ನಿ ಅನುಷ್ಕಾ ಜೊತೆ ಸಮಯ ಕಳೆದಿರುವ ಫೋಟೋ ಟ್ವಿಟ್ಟರ್ ನಲ್ಲಿ ಅಪ್ಲೋಡ್ ಮಾಡಿಕೊಂಡಿದ್ದು, ಸೋಶಿಯಲ್ ಮೀಡಿಯಾದಲ್ಲಿ ಮಿಂಚಿನಂತೆ ಹರಿದಾಡುತ್ತಿದೆ. ಅನುಷ್ಕಾ ಕಪ್ಪು ಬಣ್ಣದ ಸನ್ ಗ್ಲಾಸ್ ಮತ್ತು ಬಿಕಿನಿ ಧರಿಸಿದ್ದರೆ, ವಿರಾಟ್ ಶರ್ಟ್ ಲೆಸ್ ಆಗಿ ಪತ್ನಿಯ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದಾರೆ. ಈ ಫೋಟೋ ಟ್ವೀಟ್ ಮಾಡಿ ಹಾರ್ಟ್ ಎಮೋಜಿ ಹಾಕಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos