ಕೊಹ್ಲಿಯನ್ನು ಹಾಡಿ ಹೊಗಳಿದ ರಾವಲ್ ಪಿಂಡಿ ಎಕ್ಸ್ ಪ್ರೆಸ್

ಕೊಹ್ಲಿಯನ್ನು ಹಾಡಿ ಹೊಗಳಿದ ರಾವಲ್ ಪಿಂಡಿ ಎಕ್ಸ್ ಪ್ರೆಸ್

ಇಸ್ಲಾಮಾಬಾದ್, ಅ. 15: ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ವಿಶ್ವ ಕ್ರಿಕೆಟ್ ಕಂಡ ಶ್ರೇಷ್ಠ ನಾಯಕ ಎಂದು ಪಾಕಿಸ್ತಾನದ ಮಾಜಿ ವೇಗಿ ಕೊಹ್ಲಿಯನ್ನು ಹೋಗಳಿದ್ದಾರೆ.

ಪಾಕಿಸ್ತಾನದ ರಾವಲ್ ಪಿಂಡಿ ಎಕ್ಸ್ ಪ್ರೆಸ್ ಎಂದೇ ಖ್ಯಾತಿ ಗಳಿಸಿರುವ ಮಾಜಿ ವೇಗಿ ಶೊಯೆಬ್ ಅಖ್ತರ್ ವಿರಾಟ್ ಕೊಹ್ಲಿ ಅವರನ್ನು ಮುಕ್ತಕಂಠದಿಂದ ಹೋಗಳಿದ್ದಾರೆ. ವಿರಾಟ್ ಕೊಹ್ಲಿ ವಿಶ್ವ ಕ್ರಿಕೆಟ್ ನ ಶ್ರೇಷ್ಠ ನಾಯಕ ಎಂದು ಹೇಳಿದ್ದಾರೆ.

ದಕ್ಷಿಣ ಆಫ್ರಿಕಾ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಜಯಗಳಿಸಿದ ನಂತರ ತಮ್ಮ ಶೊಯೆಬ್ ಅಖ್ತರ್ ಟೀಂ ಇಂಡಿಯಾ ಪ್ರದರ್ಶನವನ್ನು ಮತ್ತು ನಾಯಕ ವಿರಾಟ್ ಕೊಹ್ಲಿ ನಾಯಕತ್ವವನ್ನು ಬಣ್ಣಿಸಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos