ಕೋಲಾರ ಜಿಲ್ಲೆಯಲ್ಲಿ ಅಪರಿಚಿತ ಶವ ಪತ್ತೆ

ಕೋಲಾರ ಜಿಲ್ಲೆಯಲ್ಲಿ ಅಪರಿಚಿತ ಶವ ಪತ್ತೆ

ಕೋಲಾರ, ಆ.6: ಜಿಲ್ಲೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಸುಟ್ಟು ಕರಕಲಾದ ಸ್ಥಿತಿ ಪತ್ತೆಯಾಗಿದೆ. ಕೊಲೆ ಮಾಡಿ ಮೋರಿಯಡಿ ಟೈರ್ ಹಾಗೂ ಪೆಟ್ರೋಲ್ ಹಾಕಿ ದುಷ್ಕರ್ಮಿಗಳು ಶವವನ್ನು ಸುಟ್ಟಿದ್ದಾರೆ ಎಂದು ತಿಳಿದುಬಂದಿದೆ. ಘಟನೆಗೆ ಕೋಲಾರ ಜಿಲ್ಲೆಯ ಜನತೆ ಬೆಚ್ಚಿಬಿದ್ದಿದ್ದಾರೆ ಸಂಬಂಧ ಬೇತಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳೀಯ ಪೊಲೀಸರು ತನಿಖೆ ನಡೆಸುತ್ತಿದ್ದು, ಆರೋಪಿಗಳನ್ನು ಪತ್ತೆ ಹಚ್ಚಲು ಹರಸಾಹಸ ಪಡುತ್ತಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos