ಕೋವಿಡಾಸುರನ ಅಟ್ಟಹಾಸ

ಕೋವಿಡಾಸುರನ ಅಟ್ಟಹಾಸ

ಮಂಗಳೂರು : ದ. ಕ. ಜಿಲ್ಲೆಯಲ್ಲಿ ಬುಧವಾರ ಕೋವಿಡಾಸುರನ ಅಟ್ಟಹಾಸ ಜೋರಗಿದೆ. ಕೋವಿಡ್ನಿಂದ 3 ಮೃತಪಟ್ಟಿದ್ದು, ಸಂಖ್ಯೆ 29ಕ್ಕೆ ಏರಿಕೆಯಾಗಿದೆ.
ಪುತ್ತೂರಿನ 32 ವರ್ಷದ ಮಹಿಳೆ, ಉಳ್ಳಾಲದ 62 ವರ್ಷದ ವೃದ್ದೆ, ಭಟ್ಕಳದ 60 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ.
ವಿವಿಧ ಕಾಯಿಲೆಗಳಿಂದ ಬಳಲುತ್ತಿದ್ದು, ಈ ಪೈಕಿ ಇಬ್ಬರು ಮಹಿಳೆಯರು ನಗರದ ವೆನ್ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ತೀವ್ರಗತಿಯಲ್ಲಿ ವ್ಯಾಪಿಸುತ್ತಿದ್ದು,  1,359 ಪ್ರಕರಣ ದೃಢಪಟ್ಟಿವೆ.

ಈ ಪೈಕಿ 683 ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. 650 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos