ಬೆಂಗಳೂರು, ಮಾ.27, ನ್ಯೂಸ್ ಎಕ್ಸ್ ಪ್ರೆಸ್: ಶಿಬಿರವನ್ನು ಕೆಪಿಸಿಸಿ ಅಧ್ಯಕ್ಷರಾದ ದಿನೇಶ್ ಗುಂಡೂರಾವ್ ಉದ್ಘಾಟಿಸಿದರು. ಪ್ರಚಾರ ಸಮಿತಿಯ ಅಧ್ಯಕ್ಷರಾದ ಎಚ್ ಕೆ ಪಾಟೀಲ್, ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಹಿರಿಯ ಕಾಂಗ್ರೆಸ್ ನಾಯಕರು, ಪದಾಧಿಕಾರಿಗಳು ಭಾಗವಹಿಸಿದ್ದರು.