ಕ್ಷಮಿಸು ಅಮ್ಮ, ನಾನು ಲವ್ ಮಾಡಿಲ್ಲ

ಕ್ಷಮಿಸು ಅಮ್ಮ, ನಾನು ಲವ್ ಮಾಡಿಲ್ಲ

ಲಕ್ನೋ, ಸೆ. 30 : ಕ್ಷಮಿಸು ಅಮ್ಮ, ನಾನು ಹೋಗುತ್ತಿದ್ದೇನೆ. ನಾನು ಯಾವುದೇ ಯುವತಿ ಲವ್ ಮಾಡಿಲ್ಲ ಎಂದು ಯುವಕನೊಬ್ಬ ಡೆತ್ ನೋಟ್ ಬರೆದು ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಲಕ್ನೋದ ಜನಕಿಪುರಂನಲ್ಲಿ ಈ ಘಟನೆ ನಡೆದಿದ್ದು, ಭಾನು ಪ್ರತಾಪ್ ಸಿಂಗ್(19) ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಾನು ಯಾವುದೇ ಯುವತಿಯನ್ನು ಪ್ರೀತಿಸಿಲ್ಲ. ನನ್ನನ್ನು ಕ್ಷಮಿಸು ಅಮ್ಮ, ನಾನು ಹೋಗುತ್ತಿದ್ದೇನೆ ಎಂದು ಡೆಡ್ ನೋಟ್ ಬರೆದಿಟ್ಟು ಪ್ರತಾಪ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಫ್ರೆಶ್ ನ್ಯೂಸ್

Latest Posts

Featured Videos