ಕೆಎಸ್ಆರ್ಟಿಸಿ ಬಸ್ ನಲ್ಲಿ ತಿಗಣೆಗಳ ಕಾಟ

ಕೆಎಸ್ಆರ್ಟಿಸಿ ಬಸ್ ನಲ್ಲಿ ತಿಗಣೆಗಳ ಕಾಟ

ಬೆಂಗಳೂರು, ಅ. 24 : ಕೆಎಸ್ಆರ್ಟಿಸಿ ಬಸ್ಸಿನಲ್ಲಿ ತಿಗಣೆಗಳ ಕಾಟ ಹೆಚ್ಚಾಗಿದ್ದು, ಪ್ರಯಾಣಿಕರು ಆತಂಕಕ್ಕೊಳಗಾಗಿದ್ದಾರೆ. ಸೆಕೆಂಡ್ನಲ್ಲಿ ನಿಮ್ಮ ದೇಹದಲ್ಲಿ ಕೆರೆತ ಶುರುವಾಗುತ್ತೆ.
ಕೆಎಸ್ಆರ್ಟಿಸಿ ಬಸ್ಸಿನಲ್ಲಿ ಪ್ರಯಾಣಿಕರೊಬ್ಬರು ಸೀಟಿನಲ್ಲಿ ರಾಶಿ ರಾಶಿ ತಿಗಣೆಗಳು ಓಡಾಡುತ್ತಿರುವ ವಿಡಿಯೋವನ್ನು ಸೆರೆ ಹಿಡಿದಿದ್ದಾರೆ. ಬೆಂಗಳೂರಿನಿಂದ ಮೈಸೂರಿಗೆ ಹೋಗುವ ಬಸ್ ಇದಾಗಿದೆ. ಪ್ರಯಾಣಿಕ ಸೆರೆ ಹಿಡಿದ ವಿಡಿಯೋ ವೈರಲ್ ಆಗಿದ್ದು, ಕೆಎಸ್ಆರ್ಟಿಸಿ ಬಸ್ಸಿನಲ್ಲಿ ಪ್ರಯಾಣಿಸುವುದಕ್ಕೆ ಜನರು ಭಯ ಪಡುತ್ತಿದ್ದಾರೆ. ಔಷಧಿ ಹೊಡೆಸದ ಕೆಎಸ್ಆರ್ಟಿಸಿ ಅಧಿಕಾರಿಗಳ ವಿರುದ್ಧ ಪ್ರಯಾಣಿಕರು ಗರಂ ಆಗಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos