ಕುಂದಗೋಳದಲ್ಲಿ ಇಂದು ಕಾಂಗ್ರೆಸ್ ಸಮಾವೇಶ

ಕುಂದಗೋಳದಲ್ಲಿ ಇಂದು ಕಾಂಗ್ರೆಸ್ ಸಮಾವೇಶ

ಧಾರವಾಡ, ಮೇ.3, ನ್ಯೂಸ್ ಎಕ್ಸ್ ಪ್ರೆಸ್:  ಉಪಚುನಾವಣೆ ಹಿನ್ನೆಲೆಯಲ್ಲಿ ಕುಂದಗೋಳದಲ್ಲಿ ಇಂದು ಕಾಂಗ್ರೆಸ್ ಶಕ್ತಿ ಪ್ರದರ್ಶನ ಮಾಡೋಕೆ ಮುಂದಾಗಿದೆ. ಸಂಶಿ ಗ್ರಾಮದಲ್ಲಿ ಕಾಂಗ್ರೆಸ್ ಬಹಿರಂಗ ಸಮಾವೇಶ ನಡೆಯಲಿದ್ದು, ಈಗಾಗಲೇ ವೇದಿಕೆ ಸಿದ್ದಗೊಂಡಿದೆ. ಸಮಾವೇಶದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸಚಿವರಾದ ಡಿಕೆ ಶಿವಕುಮಾರ್, ಸತೀಶ್ ಜಾರಕಿಹೋಳಿ, ಆರ್.ವಿ ದೇಶಪಾಂಡೆ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಭಾಗಿಯಾಲಿದ್ದಾರೆ ಎನ್ನಲಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos