ಕುರುಕ್ಷೇತ್ರದಲ್ಲಿ ಸಪ್ತ ಸುಂದರಿಯರು

ಕುರುಕ್ಷೇತ್ರದಲ್ಲಿ ಸಪ್ತ ಸುಂದರಿಯರು

ಬೆಂಗಳೂರು, ಆ. 5 : ಸಿನಿಮಾ ಎಲ್ಲರೂ ಇಷ್ಟ ಪಡುತ್ತಾರೆ, ಆದರೆ, ಸಿನಿಮಾ ಯಾರನ್ನು ಇಷ್ಟ ಪಡುತ್ತದೆಯೋ ಅವರು ಮಾತ್ರ ಇಲ್ಲಿ ಭದ್ರವಾದ ಸ್ಥಾನ ಪಡೆದುಕೊಳ್ಳುತ್ತಾರೆ. ಅದೇ ರೀತಿ ಕನ್ನಡದ
ಕನ್ನಡ ಚಿತ್ರರಂಗದಲ್ಲಿ ದಾಖಲೆಯನ್ನು ಬರೆಯಬಹುದು ಎಂಬ ನಿರೀಕ್ಷೆ ಹುಟ್ಟಿಸಿರುವ ಕುರುಕ್ಷೇತ್ರ ಸಿನಿಮಾ ಆಗಸ್ಟ್ 9 ರಂದು ತೆರೆಗೆ ಬರಲಿದೆ. ಈ ಚಿತ್ರದಲ್ಲಿ ಸಪ್ತ ಸುಂದರಿಯರು ನಟಿಸಿದ್ದಾರೆ. ಕುಂತಿ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ ಭಾರತಿ ವಿಷ್ಣುವರ್ಧನ್. ಉತ್ತರೆಯಾಗಿ ಗಮನ ಸೆಳೆಯಲಿದ್ದಾರೆ ಅದಿತಿ ಆರ್ಯ. ಸುಭದ್ರೆಯಾಗಿ ಕಾಣಿಸಿಕೊಳ್ಳಲಿದ್ದಾರೆ ಪವಿತ್ರಾ ಲೋಕೇಶ್. ಕೌರವ ಪಾಳಯದ ನೃತ್ಯಗಾರ್ತಿಯಾಗಿ ಹರಿಪ್ರಿಯಾ ನಟಿಸಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos