ಮನೆಗೆ ನುಗ್ಗಿದ ಲಾರಿ!

ಮನೆಗೆ ನುಗ್ಗಿದ ಲಾರಿ!

ದಾವಣಗೆರೆ, ಮೇ. 14, ನ್ಯೂಸ್ ಎಕ್ಸ್  ಪ್ರೆಸ್ : ಲಾರಿಗಳು ಪರಸ್ಪರ ಡಿಕ್ಕಿ ಹೊಡೆದು ಮನೆಗೆ ನುಗ್ಗಿದ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ದೇವರಹಳ್ಳಿಯಲ್ಲಿ ನಡೆದಿದೆ. ಲಾರಿ ಚಾಲಕರಿಗೆ ಗಂಭೀರ ಗಾಯಗಳಾಗಿದ್ದು ತಾಲ್ಲೂಕು ಆಸ್ಪತ್ರೆಗೆ ಸೇರಿಸಲಾಗಿದೆ. ಮನೆ ಸಂಪೂರ್ಣ ಜಖಂಗೊಂಡಿದ್ದು, ಅದೃಷ್ಟವಶಾತ್‍ ಯಾವುದೇ ಅನಾಹುತವಾಗಿಲ್ಲ. ಲಾರಿಗಳು ದೇವರಹಳ್ಳಿ ರಸ್ತೆ ಮಾರ್ಗವಾಗಿ ಹೋಗ್ತಿದ್ವು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos