ಕಟ್ಟಡ ಕಾಮಗಾರಿಯನ್ನು ಪರಿಶೀಲಿಸಿದ ಶಾಸಕರು

ಕಟ್ಟಡ ಕಾಮಗಾರಿಯನ್ನು ಪರಿಶೀಲಿಸಿದ ಶಾಸಕರು

ತುರುವೇಕೆರೆ, ಡಿ. 12: ತುರುವೇಕೆರೆ ತಾಲೂಕಿನ ಮಾವಿನಕೆರೆ ಗ್ರಾಮದಲ್ಲಿ ಸುಮಾರು 1.7 ಕೋಟಿ ವೆಚ್ಚದಲ್ಲಿ ನಿರ್ಮಾಣ ಹಂತದಲ್ಲಿರುವ ಸುಸಜ್ಜಿತವಾದ ಹೈಟೆಕ್ ಆಸ್ಪತ್ರೆ ನಿರ್ಮಾಣ ಕಾಮಗಾರಿಯನ್ನು ಶಾಸಕರು ಗ್ರಾಮಸ್ಥರ ಸಮ್ಮುಖದಲ್ಲಿ ವೀಕ್ಷಣೆ ಮಾಡಿ ಗುತ್ತಿಗೆದಾರರಿಗೆ ಉತ್ತಮ ಗುಣಮಟ್ಟದ ಕಾಮಗಾರಿಯನ್ನು ನಿರ್ವಹಿಸುವಂತೆ ಸೂಚಿಸಿದರು.

ಫ್ರೆಶ್ ನ್ಯೂಸ್

Latest Posts

Featured Videos