ದೇಶದ ಮೊದಲ ಲೋಕಪಾಲರಾಗಿ ಪಿ.ಸಿ.ಘೋಷ್ ಪ್ರಮಾಣ ಸ್ವೀಕಾರ

ದೇಶದ ಮೊದಲ ಲೋಕಪಾಲರಾಗಿ ಪಿ.ಸಿ.ಘೋಷ್ ಪ್ರಮಾಣ ಸ್ವೀಕಾರ

ನವದೆಹಲಿ, ಮಾ.23, ನ್ಯೂಸ್ ಎಕ್ಸ್ ಪ್ರೆಸ್: ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಪಿನಾಕಿ ಚಂದ್ರ ಘೋಷ್ ಅವರು ದೇಶದ ಮೊದಲ ಲೋಕಪಾಲರಾಗಿ ರಾಷ್ಟ್ರಪತಿ ಭವನದಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಪ್ರಮಾಣ ಬೋಧಿಸಿದರು. ಈ ವೇಳೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ ಹಾಗೂ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೊಯಿ ಉಪಸ್ಥಿತರಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos