ಮಧುವಣಗಿತ್ತಿಯರ ಮತ ಸಂಭ್ರಮ

ಮಧುವಣಗಿತ್ತಿಯರ ಮತ ಸಂಭ್ರಮ

ಬೆಂಗಳೂರು, ಏ. 18, ನ್ಯೂಸ್ ಎಕ್ಸ್ ಪ್ರೆಸ್: ರಾಜ್ಯದಲ್ಲಿ 14 ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದ ಚುನಾವಣೆ ನಡೆಯುತ್ತಿದ್ದು, ಮತದಾನ ಜಾರಿಯಲ್ಲಿದೆ.

ರಾಜ್ಯದ ಬೆಂಗಳೂರು ದಕ್ಷಿಣ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಸೆಂಟ್ರಲ್, ಉಡುಪಿ-ಚಿಕ್ಕಮಗಳೂರು, ಮೈಸೂರು-ಕೊಡಗು, ಚಿತ್ರದುರ್ಗ, ದಕ್ಷಿಣ ಕನ್ನಡ, ಹಾಸನ, ಮಂಡ್ಯ, ತುಮಕೂರು, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದೆ.

ಪರಮೇಶ್ವರ್, ಸಿದ್ದರಾಮಯ್ಯ, ಸುಧಾಮೂರ್ತಿ, ನಾರಾಯಣಮೂರ್ತಿ ಸೇರಿದಂತೆ ಹಲವು ಗಣ್ಯರು ಈಗಾಗಲೇ ತಮ್ಮ ಮತ ಚಲಾಯಿಸಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos