ರಾಜ್ಯಪಾಲ ಲಾಲ್ ಜಿ.ಟಂಡನ್ ವಿಧಿವಶ

ರಾಜ್ಯಪಾಲ ಲಾಲ್ ಜಿ.ಟಂಡನ್ ವಿಧಿವಶ

ಮಧ್ಯಪ್ರದೇಶ : ಮಧ್ಯಪ್ರದೇಶದ ರಾಜ್ಯಪಾಲ ಲಾಲ್ ಜಿ.ಟಂಡನ್ ( 85) ಅವರು ಉತ್ತರ ಪ್ರದೇಶದ ಲಕ್ನೋದಲ್ಲಿ ವಿಧಿವಶರಾಗಿದ್ದಾರೆ.

ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ವಾರದ ಹಿಂದೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಫ್ರೆಶ್ ನ್ಯೂಸ್

Latest Posts

Featured Videos