ಮಹಾಜನಾದೇಶ ಯಾತ್ರೆʼಗೆ ಮೋದಿ ಚಾಲನೆ

ಮಹಾಜನಾದೇಶ ಯಾತ್ರೆʼಗೆ ಮೋದಿ ಚಾಲನೆ

ನಾಸಿಕ್, ಸೆ. 19 : ಮಹಾರಾಷ್ಟ್ರ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಬಿಜೆಪಿ ಇಂದಿನಿಂದ ಪ್ರಚಾರ ಕಾರ್ಯ ಆರಂಭಿಸಲಿದೆ.
ಪ್ರಧಾನ ಮಂತ್ರಿ ಮೋದಿಯವರಿಂದು ಮಹಾರಾಷ್ಟ್ರದ ನಾಸಿಕ್ ನಲ್ಲಿ ಮೆಗಾ ರ್ಯಾಲಿಯಲ್ಲಿ ಭಾಷಣ ಮಾಡಲಿದ್ದಾರೆ. ಮುಖ್ಯಮಂತ್ರಿ ದೇವೆಂದ್ರ ಫಡ್ನವೀಸ್ ಅವರ ʼ ಮಹಾಜನಾದೇಶ ಯಾತ್ರೆʼಗೆ ಇಂದಿನಿಂದ ಅಧಿಕೃತ ಚಾಲನೆ ಮೋದಿಯವರ ಭಾಷಣದಿಂದ ಸಿಗಲಿದೆ. ಇಂದು ಮಧ್ಯಾಹ್ನ 12 ಗಂಟೆಗೆ ನಾಸಿಕ್ ನ ತಪೋವನ ಮೈದಾನದಲ್ಲಿ ಮೋದಿ ಜನರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos