ಅಧಿಕಾರಕ್ಕೆ ಬಂದರೆ ಉದ್ಯೋಗದಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ: ರಾಹುಲ್ ಗಾಂಧಿ

ಅಧಿಕಾರಕ್ಕೆ ಬಂದರೆ ಉದ್ಯೋಗದಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ: ರಾಹುಲ್ ಗಾಂಧಿ

ಚೆನ್ನೈ, ಮಾ.14, ನ್ಯೂಸ್ ಎಕ್ಸ್ ಪ್ರೆಸ್: ಈ ಬಾರಿ ಕೇಂದ್ರದಲ್ಲಿ ಯುಪಿಎ ಸರ್ಕಾರ ಅಧಿಕಾರಕ್ಕೆ ಬಂದರೆ ಸರ್ಕಾರಿ ಉದ್ಯೋಗದಲ್ಲಿ ಹಾಗೂ ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಜಾರಿಗೊಳಿಸಲಾಗುವುದು ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಘೋಷಿಸಿದ್ದಾರೆ.

ಬುಧವಾರ ಕನ್ಯಾಕುಮಾರಿ ಜಿಲ್ಲೆಯ ನಾಗರಕೋಯಿಲ್ ನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಜನರನ್ನುದ್ದೇಶಿಸಿ ಮಾತನಾಡುತ್ತ ಈ ಆಶ್ವಾಸನೆ ನೀಡಿದರು.

ಯುಪಿಎ ಅಧಿಕಾರಕ್ಕೆ ಬಂದರೆ ಜಿಎಸ್ ಟಿ ಪ್ರಕ್ರಿಯೆಯನ್ನು ಸುಲಭಗೊಳಿಸಲಿದೆ ಎಂದು ಭರವಸೆಯೊಂದಿಗೆ ರಫೇಲ್ ಯುದ್ಧ ವಿಮಾನಗಳ ಖರೀದಿಯ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸಲಿದೆ ಎಂದು ಸ್ಪಷ್ಟಪಡಿಸಿದರು.

ಫ್ರೆಶ್ ನ್ಯೂಸ್

Latest Posts

Featured Videos