ಮೈತ್ರಿ ಸರ್ಕಾರಕ್ಕೆ ಮತ್ತೊಂದು ಶಾಕ್ !

ಮೈತ್ರಿ ಸರ್ಕಾರಕ್ಕೆ ಮತ್ತೊಂದು ಶಾಕ್ !

ಬೆಂಗಳೂರು, ಜು. 8 : ಮೈತ್ರಿ ಸರ್ಕಾರದ ಶಾಸಕರು ರಾಜೀನಾಮೆ ನೀಡಿರುವ ಬೆನ್ನಲ್ಲೇ ಮುಳಬಾಗಿಲು ಕ್ಷೇತ್ರದ ಪಕ್ಷೇತರ ಶಾಸಕ ನಾಗೇಶ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಈಗಾಗಲೇ ಮೈತ್ರಿ ಸರ್ಕಾರದ 13 ಶಾಸಕರು ರಾಜೀನಾಮೆ ನೀಡಿದ್ದು, ಮೈತ್ರಿ ಸರ್ಕಾರ ಸಂಕಷ್ಟದಲ್ಲಿದೆ. ಈ ಬೆನ್ನಲ್ಲೇ ಪಕ್ಷೇತರ ಶಾಸಕ ಮೈತ್ರಿ ಸರ್ಕಾರಕ್ಕೆ ಮತ್ತೊಂದು ಶಾಕ್ ನೀಡಿದ್ದು, ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos