ಗಣರಾಜ್ಯೋತ್ಸವ:  ಪರೇಡ್ ವೇಳೆ ಏಕಾಏಕಿ ಸಿಎಂ ಬಳಿ ನುಗ್ಗಿದ ವ್ಯಕ್ತಿ

ಗಣರಾಜ್ಯೋತ್ಸವ:  ಪರೇಡ್ ವೇಳೆ ಏಕಾಏಕಿ ಸಿಎಂ ಬಳಿ ನುಗ್ಗಿದ ವ್ಯಕ್ತಿ

ಬೆಂಗಳೂರು: ದೇಶದಾದ್ಯಂತ ಗಣರಾಜ್ಯೋತ್ಸವವನ್ನು ಬಹಳ ಅದ್ದೂರಿಯಾಗಿ ಆಚರಿಸಲಾಗುತ್ತಿದೆ. ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ನಡೆದ ಗಣರಾಜ್ಯೋತ್ಸವ ಪರೇಡ್ ವೇಳೆ ಅಪರಿಚಿತ ವ್ಯಕ್ತಿಯೋರ್ವ ಸಿಎಂ ಸಿದ್ದರಾಮಯ್ಯ ಬಳಿ ನುಗ್ಗಲು ಯತ್ನಿಸಿರುವ ಘಟನೆ ನಡೆದಿದೆ. ಮೈಸೂರು ಮೂಲದ ಪರಶುರಾಮ್​ ಕರ ಪತ್ರ ಹಿಡಿದು ಸಿಎಂ ಬಳಿ ನುಗ್ಗಲು ಯತ್ನಿಸಿದ್ದು ಪೊಲೀಸರು ವಶಕ್ಕೆ ಪಡೆದಿದ್ದಾರೆ. KPSC ಆರ್ಡರ್ ವಿಳಂಬದ ಬಗ್ಗೆ ಸಿಎಂಗೆ ಮನವಿ ಸಲ್ಲಿಸಲು ಬಂದಿದ್ದ ಪರಶುರಾಮ್ ಅವರನ್ನು ಸಿಎಂ ಬಳಿ ಬಿಡದಿದ್ದಕ್ಕೆ ಏಕಾಏಕಿ ನುಗ್ಗಲು ಯತ್ನಿಸಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.

 

ಫ್ರೆಶ್ ನ್ಯೂಸ್

Latest Posts

Featured Videos