ಚೀನಾದಲ್ಲಿ ಚಿನ್ನ ಗೆದ್ದ ಮನು ಬಾಕರ್

ಚೀನಾದಲ್ಲಿ ಚಿನ್ನ ಗೆದ್ದ ಮನು ಬಾಕರ್

ಪುಟಿಯಾನ್(ಚೀನಾ): ಚೀನಾದಲ್ಲಿ ನಡೆಯುತ್ತಿರುವ ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ಕಿರಿಯರ ವಿಭಾಗದ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತದ ಮನು ಭಾಕರ್ ಚಿನ್ನದ ಪದಕ ಗೆದ್ದಿದ್ದಾರೆ.ಹದಿನೇಳು ವರ್ಷದ ಮನು ಭಾಕರ್ 244.7 ಪಾಯಿಂಟ್ ಗಳಿಸಿ ಚಿನ್ನದ ಪದಕ್ಕೆ ಮುತ್ತಿಟ್ಟರೆ, ಭಾರತದ ಮತ್ತೊಬ್ಬ ಆಟಗಾರ್ತಿ ಯಶಸ್ವಿನಿ ಸಿಂಗ್ ದೆಸ್ವಾಲ್ 6 ನೇ ಸ್ಥಾನಕ್ಕೆ ಖುಷಿ ಪಟ್ಟರು.

ಪುರುಷರ 10 ಮೀಟರ್ ಏರ್ ಪಿಸ್ತೂಲ್ ಪಂದ್ಯದಲ್ಲಿ ಅಭಿಷೇಕ್ ವರ್ಮ ಮತ್ತು ಸೌರಭ್ ಚೌಧರಿ ಅಂತಿಮ ರೌಂಡ್ ತಲುಪಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos