ರಚಿತಾ ಮನೆಯಲ್ಲಿ ಮದುವೆ ಸಂಭ್ರಮ

ರಚಿತಾ ಮನೆಯಲ್ಲಿ ಮದುವೆ ಸಂಭ್ರಮ

ಬೆಂಗಳೂರು, ಡಿ. 02:  ಕನ್ನಡ ಚಿತ್ರರಂಗದಲ್ಲಿ ಖ್ಯಾತಿಹೊಂದಿರು ಡಿಂಪಲ್ ಕ್ವೀನ್ ರಚಿತಾ ರಾಮ್ ಸಹೋದರಿ ನಿತ್ಯ ರಾಮ್  ಅವರಿಗೆ ಕಂಕಣ ಭಾಗ್ಯ ಕೂಡಿಬಂದಿದೆ.

ಹೌದು ನಿತ್ಯಾರಾಮ್ ಆಸ್ಟ್ರೇಲಿಯಾ ಉದ್ಯಮಿಯೊಬ್ಬರ ಜೊತೆ ಎಂಗೇಜ್ ಆಗಿದ್ದು, ಇದೇ ತಿಂಗಳ 5 ಮತ್ತು 6 ರಂದು ಹಸೆಮಣೆ ಏರಲಿದೆ ಈ ಜೋಡಿ.

ಸದ್ಯ ಸ್ಯಾಂಡಲ್ವುಡ್ ನಲ್ಲಿ ಮಿಂಚುತ್ತಿರುವ ನಟಿ ಡಿಂಪಲ್ ಕ್ವೀನ್ ರಚಿತಾ ರಾಮ್ ಅನೇಕ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಅವರ ಸಹೋದರಿ ನಿತ್ಯಾ ರಾಮ್ ಕೂಡ ಕಿರುತೆಯಲ್ಲಿ ಅಭಿನಯಿಸಿ ಮಿಂಚಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos