ನಾಗ್ಪುರದಲ್ಲಿ ಮತ ಚಲಾಯಿಸಿದ ನಿತಿನ್ ಗಡ್ಕರಿ

ನಾಗ್ಪುರದಲ್ಲಿ ಮತ ಚಲಾಯಿಸಿದ ನಿತಿನ್ ಗಡ್ಕರಿ

ನವದೆಹಲಿ, ಏ. 11, ನ್ಯೂಸ್ ಎಕ್ಸ್ ಪ್ರೆಸ್: 17ನೇ ಲೋಕಸಭೆ ಚುನಾವಣೆ ಇಂದಿನಿಂದ ಮತದಾನ ಆರಂಭವಾಗಿದ್ದು, ಒಟ್ಟು 91 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. 20 ರಾಜ್ಯಗಳ 1279 ಅಭ್ಯರ್ಥಿಗಳ ಭವಿಷ್ಯ ಮತಪೆಟ್ಟಿಗೆಯನ್ನು ಸೇರಲಿದೆ. ಇಂದು ಬೆಳಿಗ್ಗೆ 7 ರಿಂದ ಸಂಜೆ 6 ವರೆಗೆ ಮತದಾನ ನಡೆಯಲಿದೆ.

ಆಂಧ್ರಪ್ರದೇಶ, ತೆಲಂಗಾಣ, ಅರುಣಾಚಲ ಪ್ರದೇಶ, ಉತ್ತರಾಖಂಡ್, ಮೇಘಾಲಯ, ಮಿಜೋರಾಮ್, ನಾಗಾಲ್ಯಾಂಡ್, ಸಿಕ್ಕಿಂ, ಜಮ್ಮು ಮತ್ತು ಕಾಶ್ಮೀರ, ಮಹಾರಾಷ್ಟ್ರ, ತ್ರಿಪುರ, ಉತ್ತರ ಪ್ರದೇಶ, ಪಶ್ಚಿಮಬಂಗಾಳ, ಅಸ್ಸಾಂ, ಬಿಹಾರ, ಛತ್ತೀಸ್ ಗಢ, ಮಣಿಪುರ, ಒಡಿಶಾ, ತ್ರಿಪುರ, ಪಶ್ಚಿಮ ಬಂಗಾಳ, ಲಕ್ಷದ್ವೀಪ, ಅಂಡಮಾನ್ ಮತ್ತು ನಿಕೋಬಾರ್ ಗಳಲ್ಲಿ ಅಂದರೆ 20 ರಾಜ್ಯಗಳಲ್ಲಿ ಮತ್ತು 2 ಕೇಂದ್ರಾಡಳಿತ ಪ್ರದೇಶಗಳಲ್ಲಿ ಚುನಾವಣೆ ನಡೆಯಲಿದೆ.

ಫ್ರೆಶ್ ನ್ಯೂಸ್

Latest Posts

Featured Videos