ಕರ್ತವ್ಯದಲ್ಲಿದ್ದ ಮತಗಟ್ಟೆ ಅಧಿಕಾರಿ ಹೃದಯಘಾತದಿಂದ ಸಾವು

ಕರ್ತವ್ಯದಲ್ಲಿದ್ದ ಮತಗಟ್ಟೆ ಅಧಿಕಾರಿ ಹೃದಯಘಾತದಿಂದ ಸಾವು

ಚಾಮರಾಜನಗರ, ಏ. 18, ನ್ಯೂಸ್ ಎಕ್ಸ್ ಪ್ರೆಸ್: ಲೋಕಸಭಾ ಚುನಾವಣೆಗೆ ಇಂದು ಮೊದಲ ಹಂತದ ಮತದಾನ ನಡೆಯುತ್ತಿದು, ಚಾಮರಾಜನಗರದಲ್ಲಿ  ಚುನಾವಣಾ ಕರ್ತವ್ಯದಲ್ಲಿದ್ದ ಮತಗಟ್ಟೆ ಅಧಿಕಾರಿ ಒಬ್ಬರು ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ಲೋಕಸಭಾ ಕ್ಷೇತ್ರದ ಮತಗಟ್ಟೆ ಸಂಖ್ಯೆ 48ರಲ್ಲಿ ನಡೆದಿದೆ. ಮೃತ ಅಧಿಕಾರಿಯನ್ನು ಶಾಂತ ಮೂರ್ತಿ (48) ಎಂದು ತಿಳಿದು ಬಂದಿದೆ.

ಫ್ರೆಶ್ ನ್ಯೂಸ್

Latest Posts

Featured Videos