ಮತ್ತೆ ಪಾಕ್ 2 ಡ್ರೋಣ್ಗಳು ಪತ್ತೆ

ಮತ್ತೆ ಪಾಕ್ 2 ಡ್ರೋಣ್ಗಳು ಪತ್ತೆ

 ಚಂಡೀಗಢ, ಅ. 9 : ಪಂಜಾಬ್ನಲ್ಲಿ ಮತ್ತೆ ಪಾಕಿಸ್ತಾನ ಮೂಲದ ಎರಡು ಡ್ರೋಣ್ಗಳು ಹಾರಾಟ ನಡೆಸಿವೆ. ಪಂಜಾಬ್ನ ಫಿರೋಜ್ಪುರ ಜಿಲ್ಲೆಯ ಹುಸೇನಿವಾಲಾ ಗಡಿಯ ಮೂಲಕ ಡ್ರೋಣ್ ಭಾರತ ಪ್ರವೇಶಿಸುತ್ತಿರು ಹಿನ್ನಲೆ ಪತ್ತೆ ಮಾಡಲಾಗಿದೆ. ಪೊಲೀಸರು ಶೋಧ ಕಾರ್ಯಾಚರಣೆ ಮುಂದುವರೆಸಿದ್ದಾರೆ.
ಚೀನಾ ಡ್ರೋಣ್ಗಳ ಮೂಲಕ ಪಾಕಿಸ್ತಾನದ ಉಗ್ರಗಾಮಿಗಳು ಪಂಜಾಬ್ ಮತ್ತು ಕಾಶ್ಮೀರದಲ್ಲಿ ವಿಧ್ವಂಸಕ ಕೃತ್ಯಕ್ಕಾಗಿ ಸ್ಫೋಟಕಗಳು ಮತ್ತು ಶಸ್ತ್ರಾಸ್ತ್ರಗಳನ್ನು ಗಡಿ ಭಾಗದಲ್ಲಿ ಎಸೆದ ಘಟನೆ ಬೆನ್ನಲ್ಲೇ ಮತ್ತೊಂದು ಆಘಾತಕಾರಿ ಪ್ರಕರಣ ವರದಿಯಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos