ಪದಕ ಪ್ರದಾನ ಸಮಾರಂಭ

ಪದಕ ಪ್ರದಾನ ಸಮಾರಂಭ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆ ಆಯೋಜಿಸಿದ್ದ ಮುಖ್ಯಮಂತ್ರಿಗಳ ಪದಕ ಪ್ರದಾನ ಸಮಾರಂಭದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪಾಲ್ಗೊಂಡು ಪದಕಗಳನ್ನು ಪ್ರದಾನ ಮಾಡಿದರು. ಗೃಹ ಸಚಿವ ಬಸವರಾಜ ಬೊಮ್ಮಾಯಿ, ಪೊಲೀಸ್ ಮಹಾ ನರ‍್ದೇಶಕ ಪ್ರವೀಣ್ ಸೂದ್ ಮತ್ತಿತರರು ಉಪಸ್ಥಿತರಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos