ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ ನೀಡಿದ ಬಿ ಎಂ ಆರ್ ಸಿ ಎಲ್

ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ ನೀಡಿದ ಬಿ ಎಂ ಆರ್ ಸಿ ಎಲ್

ಬೆಂಗಳೂರು: ರಾಜ ರಾಜಧಾನಿಯಲ್ಲಿ ತಮ್ಮ ದಿನ ನಿತ್ಯದ ಕೆಲಸ ಕಾರ್ಯಗಳಿಗಾಗಿ ಅಧಿಕ ಸಂಖ್ಯೆಯಲ್ಲಿ ಮೆಟ್ರೋ ಸಂಚಾರ ಬಳಸುತ್ತಾರೆನಗರದಲ್ಲಿ ವೇಗ ಮತ್ತು ಸುಗಮ ಸಂಚಾರಕ್ಕೆ ನಮ್ಮ ಮೆಟ್ರೋ  ಬಹಳಷ್ಟು ಅನುಕೂಲಕರವಾಗಿದೆ. ಪ್ರಯಾಣಿಕರ ಹಿತದೃಷ್ಟಿಯಿಂದ ಮತ್ತು ಪ್ರಯಾಣಿಕರ ಸಂಖ್ಯೆ ಹೆಚ್ಚಿಸುವ ನಿಟ್ಟಿನಲ್ಲಿ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಹಲವು ಉಪಕ್ರಮಗಳನ್ನು ಜಾರಿಗೆ ತರತ್ತಲೇ ಇದೆ.  ಪ್ರಯಾಣಿಕರಿಗೆ ಇದೀಗ ಬಿ ಎಂ ಆರ್ ಸಿ ಎಲ್ ಹೊಸ ಸುದ್ದಿ ಒಂದನ್ನು ನೀಡಿದೆ.

ಮೆಟ್ರೋ ನಿಲ್ದಾಣಗಳಲ್ಲಿ ಸೆಲ್ಫಿ ತೆಗೆಯುವ ಯುವಕರು ಅನೇಕರಲ್ಲಿ ಮೂಡಿ ಬಂದಿದೆ. ರೈಲಿನೊಳಗೆ ಸೆಲ್ಫಿ ಕಿಕ್ಕಿಸುವುದು ರೈಲ್ವೆ ನಿಲ್ದಾಣದ ಪ್ಲಾಟ್ ಫಾರ್ಮ್ಗಳ ಸ್ಥಳದಲ್ಲಿ ಫೋಟೋ ತೆಗೆಯುವ ಪ್ರವೃತ್ತಿ ಚಿತ್ರ ದಿನಗಳಲ್ಲಿ ಹೆಚ್ಚಾಗಿದೆ ಇದನ್ನು ಗಮನದಲ್ಲಿಟ್ಟುಕೊಂಡು ನಮ್ಮ ಮೆಟ್ರೋ ಇದೀಗ ಸೆಲ್ಫಿ ಪಾಯಿಂಟ್ ತೆರೆದಿದೆ. ಇದೀಗ ನಮ್ಮ ಮೆಟ್ರೋ ಸೆಲ್ಫಿ ಪ್ರಿಯರಿಗೆ ಗುಡ್ ನ್ಯೂಸ್ ನೀಡಿದೆ. ಅದು ನಮ್ಮ ಮೆಟ್ರೋ ಹಸಿರು ಮಾರ್ಗದ ಬನಶಂಕರಿ ಮತ್ತು ಕೋಣನಕುಂಟೆ ನಿಲ್ದಾಣಗಳಲ್ಲಿ ಸೆಲ್ಫಿ ಪಾಯಿಂಟ್​​ಗಳನ್ನು ನಿರ್ಮಿಸಿದೆ. ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ಸೆಲ್ಫಿ ಪಾಯಿಂಟ್​ಗಳನ್ನು ನಿರ್ಮಾಣ ಮಾಡಿದೆ.

ಗೋಡೆಯ ಮೇಲೆ ಹಸಿರು ಹೊದಿಕೆಯಂತೆ ಕಾಣುವ ಬೋರ್ಡ್ ರೀತಿಯ ಪರದೆ ಹಾಕಿ, ಅದರ ಸುತ್ತಲೂ ಲೈಟಿಂಗ್ ವ್ಯವಸ್ಥೆ ಮಾಡಲಾಗಿದೆ. ಇದರಿಂದ ಪ್ರಯಾಣಿಕರು ಮೊಬೈಲ್‌ನಲ್ಲೇ ಸೆಲ್ಫಿ ತೆಗೆದುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಸೆಲ್ಫಿ ಪಾಯಿಂಟ್​ಗಾಗಿ ಹೆಚ್ಚು ಸ್ಥಳ ಮೀಸಲು ಇಡಲಾಗಿದೆ. ಲೈಟಿಂಗ್​ನಿಂದ ಕಂಗೊಳಿಸುತ್ತಿರುವ ಸೆಲ್ಫಿ ಪಾಯಿಂಟ್​ ಅನ್ನು​ ನೋಡಿ ಪ್ರಯಾಣಿಕರು ಖುಷ್ ಆಗಿದ್ದಾ

 

ಫ್ರೆಶ್ ನ್ಯೂಸ್

Latest Posts

Featured Videos