ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ

ಚಿತ್ರದುರ್ಗ, ಡಿ. 27 : ಹೈದರಾಬಾದ್ ಘಟನೆ ಮಾಸುವ ಮುನ್ನವೇ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವುದಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವೀರೇಶ್ (24) ಬಂಧಿತ ಆರೋಪಿಯಾಗಿದ್ದು, ನಿನ್ನೆ ಬೆಳಗ್ಗೆ ಬಾಲಕಿ ಮನೆಯಿಂದ ಹೊರ ಬಂದ ವೇಳೆ ಕೃತ್ಯಕ್ಕೆ ಮುಂದಾಗಿದ್ದಾನೆ. ಆದರೆ ಕುಟುಂಬಸ್ಥರು ಹಾಗೂ ಗ್ರಾಮಸ್ಥರ ನೆರವಿಂದ ಬಾಲಕಿ ಪಾರಾಗಿದ್ದಾಳೆ.
ರೋಪಿಯ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳಿಗೆ ರಕ್ಷಣೆ ನೀಡುವ (ಪೋಕ್ಸೋ) ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ. ಇತ್ತೀಚೆಗಷ್ಟೇ ಹೈದರಾಬಾದ್ ನಲ್ಲಿ ನಡೆದ ಪ್ರಿಯಾರೆಡ್ಡಿ ಮೇಲಿನ ಕೊಲೆ, ಅತ್ಯಾಚಾರ ಪ್ರಕರಣದಲ್ಲಿ ಪೊಲೀಸರು ಆರೋಪಿಗಳನ್ನು ಎನ್ ಕೌಂಟರ್ ಮಾಡಿರುವ ಕ್ರಮದ ಬಗ್ಗೆ ಹಲವರು ಮೆಚ್ಚುಗೆ ಸೂಚಿಸಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos