IPL ಇತಿಹಾಸದಲ್ಲಿ ದಾಖಲೆ ಮೊತ್ತಕ್ಕೆ ಮಿಚೆಲ್ ಸ್ಟಾರ್ಕ್ ಸೇಲ್!

IPL ಇತಿಹಾಸದಲ್ಲಿ ದಾಖಲೆ ಮೊತ್ತಕ್ಕೆ ಮಿಚೆಲ್ ಸ್ಟಾರ್ಕ್ ಸೇಲ್!

ಬೆಂಗಳೂರು:  ಐಪಿಎಲ್ ಹರಾಜು ಇತಿಹಾಸದಲ್ಲೇ ಹೊಸ ದಾಖಲೆ ನಿರ್ಮಾಣವಾಗಿದೆ. ಗರಿಷ್ಠ ಮೊತ್ತಕ್ಕೆ ದಾಖಲಾದ ಆಟಗಾರರ ಪೈಕಿ ಇದೀಗ ಆಸ್ಟ್ರೇಲಿಯಾ ವೇಗಿ ಮಿಚೆಲ್ ಸ್ಟಾರ್ಕ್ ಮೊದಲ ಸ್ಥಾನ ಪಡೆದುಕೊಂಡಿದ್ದಾರೆ. ಇದಕ್ಕೂ ಮೊದಲು ಆಸ್ಟ್ರೇಲಿಯಾ ವೇಗಿ ಪ್ಯಾಟ್ ಕಮಿನ್ಸ್‌ಗೆ 20.50 ಕೋಟಿ ರೂಪಾಯಿ ನೀಡಿ ಸನ್‌ರೈಸರ್ಸ್ ಹೈದರಾಬಾದ್ ತಂಡ ಖರೀದಿಸಿತ್ತು. ಕೆಕೆಆರ್ ಹಾಗೂ ಲಖನೋ ಜಿದ್ದಿಗೆ ಬಿದ್ದು ಪೈಪೋಟಿ ನಡೆಸಿತು. ಕೊನೆಗೆ ಕೆಕೆಆರ್ 24.75 ಕೋಟಿ ರೂಪಾಯಿಗೆ ಸ್ಟಾರ್ಕ್ ಖರೀದಿಸಿತು. ಇದು ಐಪಿಎಲ್ ಇತಿಹಾಸದಲ್ಲೇ ಹೊಸ ದಾಖಲೆಯಾಗಿದೆ. 15 ರಿದ 18 ಕೋಟಿ ರೂಪಾಯಿ ಐಪಿಎಲ್ ಹರಾಜಿನಲ್ಲಿ ಗರಿಷ್ಠ ಮೊತ್ತವಾಗಿತ್ತು. ಆದರೆ ಈ ಬಾರಿಯ ಹರಾಜಿನಲ್ಲಿ 20 ರಿಂದ 25 ಕೋಟಿಗೆ ಈ ಬೆಲೆ ಏರಿಕೆಯಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos