ಮೋದಿ ಮತ್ತೆ ಪ್ರಧಾನಿಯಾಗಲಿದ್ದಾರೆ : ಎಸ್.ಎಂ.ಕೃಷ್ಣ

ಮೋದಿ ಮತ್ತೆ ಪ್ರಧಾನಿಯಾಗಲಿದ್ದಾರೆ : ಎಸ್.ಎಂ.ಕೃಷ್ಣ

ಹಾಸನ, . 5, ನ್ಯೂಸ್ ಎಕ್ಸ್ ಪ್ರೆಸ್: ಇಂದು ಹಾಸನ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಎ. ಮಂಜು ಪರ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರು ಭರ್ಜರಿ ಪ್ರಚಾರ ನಡೆಸಿದ್ದಾರೆ.

ಪ್ರಚಾರದ ವೇಳೆ ಮಾತನಾಡಿದ ಎಸ್.ಎಂ.ಕೃಷ್ಣ, ದೇಶದಲ್ಲಿ ಮತ್ತೆ ನರೇಂದ್ರ ಮೋದಿ ಪ್ರಧಾನ ಮಂತ್ರಿ ಆಗಲಿದ್ದಾರೆ. ಇದಕ್ಕೆ ಪೂರಕ ವಾತಾವರಣ ರಾಜ್ಯದಲ್ಲಿ ಕಂಡು ಬರುತ್ತಿದೆ. ಬಿಜೆಪಿ ಕಾರ್ಯಕರ್ತರಲ್ಲಿ ದೊಡ್ಡ ಪ್ರಮಾಣದ ಆತ್ಮವಿಶ್ವಾಸ ಇದೆ. ಇದರಿಂದ ರಾಜ್ಯದಲ್ಲಿ ಹೆಚ್ಚು ಬಿಜೆಪಿ ಅಭ್ಯರ್ಥಿಗಳು ಗೆಲ್ಲುತ್ತಾರೆ ಎಂದು ಹೇಳಿದರು.

 

ಫ್ರೆಶ್ ನ್ಯೂಸ್

Latest Posts

Featured Videos