ಮೋದಿ ಮತ್ತೆ ಪ್ರಧಾನಿಯಾಗಲ್ಲ: ಶರದ್ ಪವಾರ್ ಭವಿಷ್ಯ

ಮೋದಿ ಮತ್ತೆ ಪ್ರಧಾನಿಯಾಗಲ್ಲ: ಶರದ್ ಪವಾರ್ ಭವಿಷ್ಯ

ಮುಂಬೈ, ಮಾ.13, ನ್ಯೂಸ್ ಎಕ್ಸ್ ಪ್ರೆಸ್:  2019ರ ಲೋಕಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ಸಿದ್ಧತೆ ನಡೆಸುತ್ತಿರುವ ಬೆನ್ನಲ್ಲೇ ನ್ಯಾಷನಲ್‌ ಕಾಂಗ್ರೆಸ್‌ ಪಕ್ಷದ ಅಧ್ಯಕ್ಷ ಶರದ್‌ ಪವಾರ್‌ ಪ್ರಧಾನಿ ಮೋದಿ ಕುರಿತಾಗಿ ಭವಿಷ್ಯವೊಂದನ್ನು ನುಡಿದಿದ್ದಾರೆ.

ಮಂಗಳವಾರ ಮುಂಬೈನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಬಹುದು ಮತ್ತು ಸರ್ಕಾರ ರಚಿಸಲು ಮೈತ್ರಿಕೂಟದ ಬೆಂಬಲವನ್ನೂ ಪಡೆಯಬಹುದು. ಆದರೆ ನರೇಂದ್ರ ಮೋದಿ ಅವರು ಮತ್ತೆ ಪ್ರಧಾನಿಯಾಗಲ್ಲ ಎಂದು ಅವರು ತಿಳಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos