ಲೋಕಸಭಾ ಚುನಾವಣೆ: ಸಮಾಜವಾದಿ ಪಕ್ಷದ ಮೊದಲ ಪಟ್ಟಿ ಬಿಡುಗಡೆ

ಲೋಕಸಭಾ ಚುನಾವಣೆ: ಸಮಾಜವಾದಿ ಪಕ್ಷದ ಮೊದಲ ಪಟ್ಟಿ ಬಿಡುಗಡೆ

ಲಕ್ನೋ, ಮಾ.8, ನ್ಯೂಸ್ ಎಕ್ಸ್ ಪ್ರೆಸ್: 2019ರ ಲೋಕಸಭಾ ಚುನಾವಣೆ ತನ್ನ 6 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಸಮಾಜವಾದಿ ಪಕ್ಷ ಇಂದು ಬಿಡುಗಡೆ ಮಾಡಿದೆ.

ಬಿಡುಗಡೆಯಾದ ಅಭ್ಯರ್ಥಿಗಳ ಪಟ್ಟಿ:

  1. ಮುಲಾಯಂ ಸಿಂಗ್ ಯಾದವ್(ಮೈನ್ ಪುರಿ)
  2. ಧರ್ಮೇಂದ್ರ ಯಾದವ್ (ಬದೌನ್)
  3. ಅಕ್ಷಯ್ ಯಾದವ್(ಫಿರೀಜಾಬಾದ್)
  4. ಕಮಲೇಶ್ ಕಠಾರಿಯಾ(ಇಟಾವಾಹ್)
  5. ಶಬ್ಬೀರ್ ವಾಲ್ಮಿಕಿ (ಬೆಹ್ರೈಚ್)
  6. ಭೈ ಲಾಲ್ (ರಾಬರ್ಟ್ಸ್ ಗಂಜ್)

ಉತ್ತರ ಪ್ರದೇಶದ 80 ಲೋಕಸಭಾ ಕ್ಷೇತ್ರಗಳಲ್ಲಿ ಸಮಾಜವಾದಿ, ಬಹುಜನ ಸಮಾಜ ಪಕ್ಷಗಳು ಮೈತ್ರಿ ಮಾಡಿಕೊಂಡಿವೆ. ಒಟ್ಟು 76 ಕ್ಷೇತ್ರಗಳಲ್ಲಿ ಈ ಎರಡೂ ಪಕ್ಷಗಳೂ ಸ್ಪರ್ಧಿಸಲಿದ್ದು, ತಲಾ 38 ಕ್ಷೇತ್ರಗಳಲ್ಲಿ ಕಣಕ್ಕಿಳಿಯಲಿವೆ.

ಫ್ರೆಶ್ ನ್ಯೂಸ್

Latest Posts

Featured Videos