ಮುಂಬೈನಲ್ಲಿ ಭಾರೀ ಸ್ಪೋಟ

ಮುಂಬೈನಲ್ಲಿ ಭಾರೀ ಸ್ಪೋಟ

ಮುಂಬೈ, ಆ. 31 : ರಾಸಾಯನಿಕ ಉತ್ಪನ್ನ ತಯಾರಿಕಾ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟ ಸುಮಾರು 20 ಮಂದಿ ಸಾವನ್ನಪ್ಪಿದ್ದಾರೆಂದು ಶಂಕಿಸಲಾಗಿದೆ. 20ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರ ಧುಲೇ ಸಮೀಪದ ಶಿರ್ಪುರ್ ನಲ್ಲಿ ಶನಿವಾರ ಬೆಳಗ್ಗೆ ನಡೆದಿದೆ.
ಸ್ಫೋಟದ ರಭಸಕ್ಕೆ 70ಕ್ಕೂ ಅಧಿಕ ಮಂದಿ ಕಾರ್ಖಾನೆ ಒಳಗಡೆ ಸಿಲುಕಿದ್ದು, ಸ್ಥಳಕ್ಕೆ ಎನ್ ಡಿಆರ್ ಎಫ್ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿ ರಕ್ಷಣಾ ಕಾರ್ಯದಲ್ಲಿ ತೊಡಗಿರುವುದಾಗಿ ಮೂಲದಿಂದ ತಿಳಿಸು ಬಂದಿದೆ.

ಫ್ರೆಶ್ ನ್ಯೂಸ್

Latest Posts

Featured Videos