ಮುಂದುವರಿದ ವರುಣ

ಮುಂದುವರಿದ ವರುಣ

ಬೆಂಗಳೂರು, ಅ.23  : ಮಳೆಯಿಂದ ಹೈರಾಣಾಗಿದ್ದ ನಗರವಾಸಿಗಳಿಗೆ ಮತ್ತಷ್ಟು ಸಂಕಷ್ಟ ತಂದೊಡ್ಡಿದ. ವಾಯುಭಾರ ಕುಸಿತದಿಂದ ಮಳೆ ಮುಂದುವರೆದಿದೆ. ರಸ್ತೆಗಳೆಲ್ಲ ಜಲಾವೃತಗೊಂಡಿದೆ. ವಾಹನ ಸವಾರರು ಪರದಾಡಬೇಕಾಯಿತು. ವಾಹನಗಳು ಸಾಲುಗಟ್ಟಿ ನಿಂತಿದ್ದ ದೃಶ್ಯ ಸಾಮಾನ್ಯ. 25 ಮಿ.ಮೀ.ಗಿಂತಲೂ ಕಡಿಮೆ ಮಳೆಯಾಗುತ್ತದೆ. ಆದರೆ, ಕೆಲವೆಡೆ 39 ಮಿ.ಮೀ.ಗೂ ಹೆಚ್ಚು ಮಳೆ. ಸೋಮವಾರದ ಮಳೆಗೆ ನಗರದ ಪ್ರಮುಖ ರಸ್ತೆಗಳಲ್ಲಿ ಮಳೆ ನೀರು ಸುಗಮವಾಗಿ ಹರಿದು ಹೋಗದೆ ರಸ್ತೆಗಳೆಲ್ಲ ಕೆರೆಯಂತಾಗಿ ವಾಹನ ಸಂಚಾರಕ್ಕೆ ಅಡ್ಡಿಯಾಗಿತ್ತು. ಬಿಬಿಎಂಪಿ ಸಿಬ್ಬಂದಿ ನೀರು ಹರಿದು ಹೋಗುವ ವ್ಯವಸ್ಥೆ ಮಾಡಲು ಯತ್ನಿಸಿದರು.

ಫ್ರೆಶ್ ನ್ಯೂಸ್

Latest Posts

Featured Videos