ಪಾಲಿಕೆಗೂ ಬಂತು ಕೊರೋನಾ

ಪಾಲಿಕೆಗೂ ಬಂತು ಕೊರೋನಾ

ಮೈಸೂರು: ಮೈಸೂರು ಮಹಾನಗರ ಪಾಲಿಕೆ ಸಿಬ್ಬಂದಿಗೆ ಕೊರೋನಾ ಸೋಂಕು ಕಂಡು ಬಂದಿದ್ದು, ಮೈಸೂರು ಮಹಾನಗರ ಪಾಲಿಕೆಯನ್ನು ಬಂದ್ ಮಾಡಲಾಗಿದೆ.

ಮಂಗಳವಾರ ಪಾಲಿಕೆಯ ಆರೋಗ್ಯ ಇಲಾಖೆ ಸಿಬ್ಬಂದಿ ಕೊರೋನಾ ಕಾಣಿಸಿಕೊಂಡಿದೆ. ಹಾಗಾಗಿ ಆರೋಗ್ಯ ಇಲಾಖೆ ಸೇರಿದಂತೆ ಇಡೀ ಮಹಾನಗರ ಪಾಲಿಕೆ ಕಚೇರಿಯನ್ನು ಸೀಲ್ ಡೌನ್ ಮಾಡಲಾಗಿದೆ.

ಈ ಹಿನ್ನೆಲೆ ಸಿಬ್ಬಂದಿಯ ಜೊತೆ ನಿಕಟ ಸಂಪರ್ಕದಲ್ಲಿದ್ದ ಮಂದಿಯನ್ನು ಹಾಗೂ ಪಾಲಿಕೆ ಆಯುPಕ್ತರನ್ನು ಹೋಂ ಕ್ವಾರಂಟೈನ್‍ನಲ್ಲಿಡಲಾಗಿದೆ. 30 ಮಂದಿಯ ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಿಕೊಡಲಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos