ಇಂದು ಮೈಸೂರಿನಲ್ಲಿ ಪ್ರಧಾನಿ ಮೋದಿ ಸಮಾವೇಶ

ಇಂದು ಮೈಸೂರಿನಲ್ಲಿ ಪ್ರಧಾನಿ ಮೋದಿ ಸಮಾವೇಶ

ಮೈಸುರು, . 9, ನ್ಯೂಸ್ ಎಕ್ಸ್ ಪ್ರೆಸ್: ನಡೆಯಲಿರುವ ಲೋಕಸಭಾ ಚುನಾವಣೆಯ ಕುರಿತು ಪ್ರಧಾನಿ ಮೋದಿ ಅವರು ಇಂದು ಸಂಜೆ 5 ಗಂಟೆಗೆ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಸಮಾವೇಶ ನಡೆಯಲಿದೆ.

ಬಿಜೆಪಿ ಅಭ್ಯರ್ಥಿಗಳ ಪರ ಪ್ರಧಾನಿ ಮೋದಿ ಪ್ರಚಾರ ಮಾಡಲಿದ್ದಾರೆ. ಬಿಎಸ್​ವೈ, ಹಳೆ ಮೈಸೂರು ಭಾಗದ ಅಭ್ಯರ್ಥಿಗಳು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos