ಮೇ 23ರಂದು ಪಟ ಪಟಾ ಮೇಲೆ ಹೋಗುತ್ತಿರಬೇಕು. ನಮ್ಮನ್ನ ಬೈದೋರು ಕೆಳಗೆ ಹೋಗಬೇಕು: ನಟ ದರ್ಶನ್

ಮೇ 23ರಂದು ಪಟ ಪಟಾ ಮೇಲೆ ಹೋಗುತ್ತಿರಬೇಕು. ನಮ್ಮನ್ನ ಬೈದೋರು ಕೆಳಗೆ ಹೋಗಬೇಕು: ನಟ ದರ್ಶನ್

ಮಂಡ್ಯ, ಮಾ.20, ನ್ಯೂಸ್ ಎಕ್ಸ್ ಪ್ರೆಸ್: ಮೇ 23 ರಂದು ಪಟ ಪಟಾ ಮೇಲೆ ಹೋಗುತ್ತಿರಬೇಕು. ನಮ್ಮನ್ನ ಬೈದೋರು ಕೆಳಗೆ ಹೋಗಬೇಕು ಅಂತ ನಟ ದರ್ಶನ್ ಅವರು ಹೇಳಿದ್ದಾರೆ.

ಅವರು ಇಂದು ಪಕ್ಷೇತರ ಅಭ್ಯರ್ಥಿ ಸುಮಲತಾ ಅವರನ್ನು ಬೆಂಬಲಿಸಿ ಬಹಿರಂಗ ಸಮಾವೇಶದಲ್ಲಿ ಮಾತನಾಡಿದರು.

ಇದೇ ವೇಳೆ ಅವರು ಮಾತನಾಡಿ, ಇಂದು ನೀವು ತೋರಿಸುತ್ತಿರುವ ಪ್ರೀತಿಗೆ ನಮ್ಮ ಮೈಯಲ್ಲಿರುವ ರಕ್ತವನ್ನು ತೆಗೆದು ನಿಮ್ಮ ಕಾಲನ್ನು ತೊಳೆದರೂ ಅದು ಕಡಿಮೆಯೇ ಎಂದು ಹೇಳಿದರು. ಇನ್ನು ಎರಡು ದಿನದಿಂದ ನಾವು ನೋಡುತ್ತಿದ್ದೇವೆ. ನಮ್ಮ ಬಗ್ಗೆ ಏನೇನು ಮಾತನಾಡಿಕೊಳ್ಳುತ್ತಿದ್ದಾರೆ. ನಮ್ಮ ಬಗ್ಗೆ ಯಾರು ಏನೇ ಮಾತನಾಡಲಿ. ನಾವು ಕೋಪ, ಬೇಜಾರು ಹಾಗೂ ನೋವು ಮಾಡಿಕೊಳ್ಳುವುದಿಲ್ಲ. ಅದನ್ನು ನಾವು ಹೆಮ್ಮೆಯಿಂದ ತೆಗೆದುಕೊಳ್ಳುತ್ತೇವೆ ಅಂತ ಹೇಳಿದರು.

ಫ್ರೆಶ್ ನ್ಯೂಸ್

Latest Posts

Featured Videos